Bible Versions
Bible Books

Ezekiel 33:4 (LXXEN) English version of the Septuagint Bible

Versions

KNV   ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
ERVKN   ಜನರು ಅದನುಐ ಕೇಳಿದರೂ ಅಲಕ್ಷ್ಯ ಮಾಡಿದಾಗ ಶತ್ರುವು ಘಂದು ಅವರನುಐ ಸೆರೆಹಿಡಿದು ಕೈದಿಗಳನಾಐಗಿ ಮಾಡಿ ಕೊಂಡೊಯ್ಯುವನು. ಆಗ ಅವನ ಮರಣಕ್ಕೆ ಅವನೇ ಕಾರಣನಾಗುವನು.
IRVKN   ಕೊಂಬಿನ ಧ್ವನಿಯನ್ನು ಕೇಳಿದ ಯಾರೇ ಆಗಲಿ ಎಚ್ಚರಗೊಳ್ಳದೆ, ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಹೊಣೆಯಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us