Bible Versions
Bible Books

Ezekiel 36:22 (LXXEN) English version of the Septuagint Bible

Versions

KNV   ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
ERVKN   ಆದುದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನಐ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನುಐ ನಿಲ್ಲಿಸುವುದಕ್ಕೆ ಎನುಙೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಕಾರ್ಯವನುಐ ನಿನಐ ಹೆಸರಿಗೋಸ್ಕರ ಮಾಡದೆ ನನಐ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.
IRVKN   ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us