Bible Versions
Bible Books

Ezekiel 44:7 (LXXEN) English version of the Septuagint Bible

Versions

KNV   ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
ERVKN   ನೀವು ನನಐ ಆಲಯದೊಳಗೆ ಅನ್ಯರನುಐ ತಂದಿರುತ್ತೀರಿ. ಅವರು ಸುನಐತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನಐನುಐ ನಂಬಿರಲಿಲ್ಲ. ರೀತಿಯಾಗಿ ನೀವು ನನಐ ಆಲಯವನುಐ ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಘಡಿಕೆಯನುಐ ಮುರಿದುಬಿಟ್ಟಿರಿ. ಭಯಂಕರ ಕಾರ್ಯಗಳನುಐ ಮಾಡಿ ಆಮೇಲೆ ನನಗೆ ರೊಟ್ಟಿ, ಕೊಘ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನಐ ಆಲಯವನುಐ ಅಶುದ್ಧಗೊಳಿಸುತ್ತಿವೆ.
IRVKN   ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us