Bible Versions
Bible Books

Ezekiel 48:11 (LXXEN) English version of the Septuagint Bible

Versions

KNV   ಇದು ನನ್ನ ಆಜ್ಞೆಯಂತೆ ನಡಕೊಂಡ ಇಸ್ರಾಯೇಲಿನ ಮಕ್ಕಳು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ತಪ್ಪಿಹೋಗದೆ ಇದ್ದಂತ ಚಾದೋ ಕನ ಕುಮಾರರಲ್ಲಿ ಪರಿಶುದ್ಧ ಮಾಡಲ್ಪಟ್ಟ ಯಾಜಕರ ದಾಗಿರಬೇಕು;
ERVKN   ಭೂಮಿಯು ಚಾದೋಕನ ಸಂತತಿಯವರಿಗಿರುವದು. ಜನರು ನನಐ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನಐನುಐ ಬಿಟ್ಟು ತೊಲಗಿದರೂ ಇವರು ನನಗೆ ಸೇವೆ ಮಾಡುವದನುಐ ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನಐನುಐ ಬಿಟ್ಟು ಹೋಗಲಿಲ್ಲ.
IRVKN   ಕ್ಷೇತ್ರವು ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರೂ, ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರೂ ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us