Bible Versions
Bible Books

Ezekiel 48:12 (LXXEN) English version of the Septuagint Bible

Versions

KNV   ಅರ್ಪಿಸಲ್ಪಟ್ಟ ದೇಶದ ಕಾಣಿಕೆ ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧ ವಾದದ್ದಾಗಿರಬೇಕು.
ERVKN   ಪವಿತ್ರ ಪ್ರಾಂತ್ಯದ ಭಾಗವು ಯಾಜಕರಿಗಾಗಿ ಮೀಸಲಾಗಿದೆ. ಇದು ಲೇವಿಯರ ಭೂಮಿಗೆ ಪಕ್ಕದಲ್ಲಿ ಇರುತ್ತದೆ.
IRVKN   ಲೇವಿಯರ ಪಾಲಿನ ಮೇರೆಯ ಪಕ್ಕದಲ್ಲಿರುವ ಕ್ಷೇತ್ರವು ಅತಿ ಪವಿತ್ರವೂ ದೇಶದೊಳಗೆ ಮೀಸಲೂ ಆಗಿ ಯಾಜಕರಿಗೆ ಸೇರತಕ್ಕದ್ದಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us