Bible Versions
Bible Books

Ezekiel 48:15 (LXXEN) English version of the Septuagint Bible

Versions

KNV   ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು; ಪಟ್ಟಣವು ಅದರ ಮಧ್ಯದಲ್ಲಿರಬೇಕು;
ERVKN   “ಯಾಜಕರಿಗೆ ಮತ್ತು ಲೇವಿಯರಿಗೆ ಸ್ಥಳ ಕೊಟ್ಟ ಮೇಲೆ ಇನೂಐ ಇಪ್ಪತ್ತೈದು ಸಾವಿರ ಮೊಳ ಉದ್ದ ಮತ್ತು ಐದು ಸಾವಿರ ಮೊಳ ಅಗಲದ ಒಂದು ತುಂಡು ಜಾಗ ಉಳಿಯುವದು. ಜಾಗವು ನಗರವನುಐ ಕಟ್ಟುವುದಕ್ಕಾಗಿ; ಪಶುಗಳ ಹುಲ್ಲುಗಾವಲಿಗಾಗಿ ಮತ್ತು ಮನೆಗಳನುಐ ಕಟ್ಟುವುದಕ್ಕಾಗಿ ಇರುವದು. ಸಾಮಾನ್ಯ ಜನರು ಜಾಗವನುಐ ಉಪಯೋಗಿಸಘಹುದು. ನಗರವು ಇದರ ಮಧ್ಯದಲ್ಲಿ ಇರುವದು.
IRVKN   ಇಪ್ಪತ್ತೈದು ಸಾವಿರ ಮೊಳ ಉದ್ದದ ಕ್ಷೇತ್ರದ ಪಕ್ಕದಲ್ಲಿ ಮೀಸಲು ಪಾಲಿನ ಒಟ್ಟು ಅಳತೆಯಲ್ಲಿ ಉಳಿದ ಐದು ಸಾವಿರ ಮೊಳ ಅಗಲದ ಭೂಮಿಯು ಮೀಸಲಿಲ್ಲವೆಂದೆಣಿಸಿ ಪಟ್ಟಣಕ್ಕೆ ಅಂದರೆ ಜನರ ನಿವಾಸಕ್ಕೂ ಮತ್ತು ಸುತ್ತಣ ಪ್ರದೇಶಕ್ಕೂ ಪ್ರತ್ಯೇಕಿಸಲ್ಪಡಲಿ. ಪಟ್ಟಣವು ಅದರ ಮಧ್ಯದಲ್ಲಿರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us