Bible Versions
Bible Books

Ezekiel 48:18 (LXXEN) English version of the Septuagint Bible

Versions

KNV   ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದು ರಾಗಿರುವಂತದ್ದೂ ಉದ್ದದಲ್ಲಿ ಮಿಕ್ಕಾದದ್ದೂ ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧ ಭಾಗಕ್ಕೆ ಎದುರಾಗಿರಬೇಕು. ಅದರ ಆದಾ ಯವು ಪಟ್ಟಣದಲ್ಲಿ ಸೇವೆ ಮಾಡುವವರ ಆಹಾರಕ್ಕಾಗು ವಷ್ಟು ಇರಬೇಕು.
ERVKN   ವಿಶೇಷವಾದ ಪ್ರದೇಶದಲ್ಲಿ ಉಳಿದ ಸ್ಥಳದ ಪೂರ್ವಕ್ಕೆ ಹತ್ತು ಸಾವಿರ ಮೊಳ ಮತ್ತು ಪಶ್ಚಿಮಕ್ಕೆ ಹತ್ತು ಸಾವಿರ ಮೊಳ. ಸ್ಥಳವು ಭೂಪ್ರದೇಶದ ಪವಿತ್ರ ಭಾಗದ ಪಕ್ಕದಲ್ಲಿರುತ್ತದೆ. ನಗರದ ಕೆಲಸಗಾರರಿಗೆ ಙೆಳೆಗಳನುಐ ಙೆಳೆಯಿಸುವುದಕ್ಕಾಗಿ ಸ್ಥಳವಿರುತ್ತದೆ.
IRVKN   ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us