Bible Versions
Bible Books

Ezekiel 48:20 (LXXEN) English version of the Septuagint Bible

Versions

KNV   ಕಾಣಿಕೆಯ ಎಲ್ಲಾ ಸ್ಥಳವು ಇಪ್ಪ ತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು; ನೀವು ಪರಿಶುದ್ಧ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸ್ವಾಸ್ತ್ಯದ ಸಂಗಡ ಅರ್ಪಿಸಬೇಕು.
ERVKN   “ವಿಶೇಷವಾದ ಭೂಪ್ರದೇಶವು ಚೌಕವಾಗಿರುವದು. ಇದರ ಉದ್ದ ಮತ್ತು ಇಪ್ಪತ್ತೈದು ಸಾವಿರ ಮೊಳ ಅಗಲ ಇಪ್ಪತ್ತೈದು ಸಾವಿರ ಮೊಳ. ಪ್ರದೇಶವನುಐ ನೀನು ಅದರ ವಿಶೇಷವಾದ ಕಾರ್ಯಗಳಿಗಾಗಿ ಮೀಸಲಾಗಿಡಙೇಕು. ಅದರ ಒಂದು ಭಾಗವು ಯಾಜಕರಿಗಾಗಿರುತ್ತದೆ. ಇನೊಐಂದು ಭಾಗವು ಲೇವಿಯರಿಗಾಗಿರುತ್ತದೆ; ಮತ್ತೊಂದು ಭಾಗವು ಪಟ್ಟಣಕ್ಕಾಗಿರುತ್ತದೆ.
IRVKN   ಮೀಸಲಾದ ಪೂರ್ಣ ಕ್ಷೇತ್ರದ ಉದ್ದ ಇಪ್ಪತ್ತೈದು ಸಾವಿರ ಮೊಳವು, ಅಗಲ ಇಪ್ಪತ್ತೈದು ಸಾವಿರ ಮೊಳ ಮತ್ತು ನೀವು ಮೀಸಲಾಗಿ ಅರ್ಪಿಸುವ ಪವಿತ್ರ ಕ್ಷೇತ್ರವು ಪಟ್ಟಣಕ್ಕೆ ಒಳಪಟ್ಟು, ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us