Bible Versions
Bible Books

Ezekiel 48:28 (LXXEN) English version of the Septuagint Bible

Versions

KNV   ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್‌ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
ERVKN   “ದೇವರ ಪ್ರಾಂತ್ಯದ ದಕ್ಷಿಣದ ಮೇರೆಯು ತಾಮಾರಿನಿಂದ ಪ್ರಾರಂಭವಾಗಿ ಮೇರೀಘತ್‌ಕಾದೇಶ್ ಎಂಘ ಮರುಭೂಮಿಯ ನೀರಿನಾಶ್ರಯಕ್ಕೆ ಹೋಗುತ್ತದೆ. ಅನಂತರ ಈಜಿಪ್ಟಿನ ನದಿಯ ಅಂಚಿನಲ್ಲಿ ಮುಂದುವರಿದು ಭೂಮಧ್ಯ ಸಮುದ್ರಕ್ಕೆ ತಾನು ಸೇರುವ ಸ್ಥಳಕ್ಕೆ ಹೋಗುತ್ತದೆ.
IRVKN   ಗಾದನ್ ಮೇರೆಯು ದಕ್ಷಿಣದ ಕಡೆಯಲ್ಲಿ, ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ, (ಐಗುಪ್ತದ ಮುಂದಣ) ನದಿಯ ಮಾರ್ಗವಾಗಿ ಮಹಾ ಸಮುದ್ರಕ್ಕೆ ಸೇರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us