Bible Versions
Bible Books

Ezekiel 48:34 (LXXEN) English version of the Septuagint Bible

Versions

KNV   ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.
ERVKN   “ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಙಾಗಿಲುಗಳು ಇರುವವು. ಗಾದ್ ಙಾಗಿಲು, ಆಶೇರ್ ಙಾಗಿಲು ಮತ್ತು ನಫ್ತಾಲಿ ಙಾಗಿಲು.
IRVKN   ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us