Bible Versions
Bible Books

Ezra 6:15 (LXXEN) English version of the Septuagint Bible

Versions

KNV   ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್‌ ತಿಂಗಳ ಮೂರನೇ ದಿವಸದಲ್ಲಿ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
ERVKN   ಆಡಾರ್ ತಿಂಗಳಿನ ಮೂರನೆಯ ದಿನದಲ್ಲಿ ಅಂದರೆ ರಾಜ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದಲ್ಲಿ ದೇವಾಲಯವು ಸಂಪೂರ್ಣವಾಯಿತು.
IRVKN   ಅರಸನಾದ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಕಟ್ಟಿ ಪೂರೈಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us