Bible Versions
Bible Books

Galatians 4:24 (LXXEN) English version of the Septuagint Bible

Versions

KNV   ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್‌.
ERVKN   ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಒಡಂಬಡಿಕೆಯಂತಿದ್ದಳು.
IRVKN   ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, § ಧರ್ಮೋ 33:2 ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us