Bible Versions
Bible Books

Galatians 4:6 (LXXEN) English version of the Septuagint Bible

Versions

KNV   ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ERVKN   ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.
IRVKN   ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ಅ. ಕೃ. 16:7, ರೋಮಾ. 5:5; 8:9,15. 2 ಕೊರಿ 3:17 ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us