Versions
KNV ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.
ERVKN ಆದ್ದರಿಂದ ಸಾರಳಿಗೆ ನಂಬಲಾಗಲಿಲ್ಲ. ಆಕೆ ತನ್ನೊಳಗೆ, “ಈಗಾಗಲೇ ನನಗೆ ವಯಸ್ಸಾಗಿದೆ; ನನ್ನ ಗಂಡನಿಗೂ ವಯಸ್ಸಾಗಿದೆ” ಅಂದುಕೊಂಡಳು.
IRVKN ಹೀಗಿರಲಾಗಿ ಸಾರಳು, “ನನ್ನಂಥ ಮುದುಕಿಗೆ ಭೋಗವಾದೀತೇ?” ನನ್ನ ಯಜಮಾನನೂ ಮುದುಕನಲ್ಲವೇ ಎಂದು ತನ್ನೊಳಗೆ ನಕ್ಕಳು. PEPS