Bible Versions
Bible Books

Genesis 29:21 (LXXEN) English version of the Septuagint Bible

Versions

KNV   ತರುವಾಯ ಯಾಕೋಬನು ಲಾಬಾನನಿಗೆ--ನನ್ನ ದಿನಗಳು ಪೂರ್ತಿಯಾದವು; ನಾನು ನನ್ನ ಹೆಂಡತಿಯ ಬಳಿಗೆ ಹೋಗುವ ಹಾಗೆ ಆಕೆಯನ್ನು ನನಗೆ ಕೊಡು ಅಂದನು.
ERVKN   ಏಳು ವರ್ಷಗಳಾದ ಮೇಲೆ ಯಾಕೋಬನು ಲಾಬಾನನಿಗೆ, “ನನಗೆ ರಾಹೇಲಳನ್ನು ಮದುವೆ ಮಾಡಿಕೊಡು. ನನ್ನ ಸೇವೆಯ ಕಾಲ ಮುಗಿದುಹೋಯಿತು” ಎಂದು ಹೇಳಿದನು.
IRVKN   ತರುವಾಯ ಯಾಕೋಬನು ಲಾಬಾನನಿಗೆ, “ನನಗೆ ಗೊತ್ತು ಮಾಡಿದ ಕಾಲವು ಪೂರ್ತಿಯಾದವು. ರಾಹೇಲಳನ್ನು ನನಗೆ ಮದುವೆಮಾಡಿ ನನ್ನ ಸ್ವಾಧೀನಕ್ಕೆ ಕೊಡು” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us