Versions
KNV ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
ERVKN ಆ ದೇಶದ ರಾಜನಾಗಿದ್ದ ಹಮೋರನ ಮಗನಾದ ಶೆಕೆಮನು ದೀನಳನ್ನು ಕಂಡು ಅವಳನ್ನು ಎಳೆದುಕೊಂಡು ಹೋಗಿ ಬಲಾತ್ಕಾರ ಮಾಡಿದನು.
IRVKN ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.