Bible Versions
Bible Books

Genesis 34:22 (LXXEN) English version of the Septuagint Bible

Versions

KNV   ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು.
ERVKN   ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು.
IRVKN   “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us