Versions
KNV ಯಾಕೋ ಬನು ತನ್ನ ಮಗಳಾದ ದೀನಳನ್ನು ಶೆಕೆಮನು ಅಶುದ್ಧ ಮಾಡಿದನೆಂದು ಕೇಳಿದಾಗ ಅವನ ಮಕ್ಕಳು ದನಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವ ವರೆಗೆ ಯಾಕೋಬನು ಸುಮ್ಮನಿದ್ದನು.
ERVKN ಯಾಕೋಬನು ತನ್ನ ಮಗಳಿಗೆ ಶೆಕೆಮನಿಂದ ಮಾನಭಂಗವಾದ ಸುದ್ದಿಯನ್ನು ಕೇಳಿದನು. ಆದರೆ ಅವನ ಗಂಡುಮಕ್ಕಳೆಲ್ಲ ಕುರಿಗಳೊಂದಿಗೆ ಹೊಲದಲ್ಲಿದ್ದುದರಿಂದ ಅವರು ಮನೆಗೆ ಬರುವತನಕ ಏನೂ ಮಾಡಲಿಲ್ಲ.
IRVKN ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು.