Bible Versions
Bible Books

Habakkuk 2:19 (LXXEN) English version of the Septuagint Bible

Versions

KNV   ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
ERVKN   ಮೂರ್ತಿಗೆ ‘ಎದ್ದೇಳು’ ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ ‘ಎಚ್ಚರವಾಗು’ ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ವಿಗ್ರಹಗಳಲ್ಲಿ ಜೀವವಿಲ್ಲ.
IRVKN   ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ?
ಇಗೋ, ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us