Bible Versions
Bible Books

Habakkuk 2:4 (LXXEN) English version of the Septuagint Bible

Versions

KNV   ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ERVKN   ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಸಂದೇಶವನ್ನು ನಂಬುವನು. ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.”
IRVKN   ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us