Bible Versions
Bible Books

Haggai 1:1 (LXXEN) English version of the Septuagint Bible

Versions

KNV   ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ERVKN   ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ:
IRVKN   ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us