Versions
KNV ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
ERVKN ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.
IRVKN ಎಫ್ರಾಯೀಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿಯುತ್ತಿರುವುದರಲ್ಲಿಯೇ ಇಷ್ಟಪಡುವ ಕಡಸಾಗಿದೆ;
ಈಗಲಾದರೋ ಅದರ ಅಂದವಾದ ಹೆಗಲಿನ ಮೇಲೆ ಕೈಹಾಕಿದ್ದೇನೆ,
ಎಫ್ರಾಯೀಮನ್ನು ನೊಗಕ್ಕೆ ಹೂಡುವೆನು, ಯೆಹೂದವು ಉಳಬೇಕು, ಯಾಕೋಬು ಕುಂಟೆ ಎಳೆಯಬೇಕು.