Versions
KNV ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
ERVKN ಆದರೆ ನೀನು ದುಷ್ಟತನವನ್ನು ಬಿತ್ತಿ ಸಂಕಟವೆಂಬ ಬೆಳೆಯನ್ನು ಕೊಯ್ದಿರುವೆ. ನಿನ್ನ ಸುಳ್ಳಿನ ಪ್ರತಿಫಲವನ್ನು ತಿಂದಿರುವೆ. ಯಾಕೆಂದರೆ ನೀನು ನಿನ್ನ ಸಾಮರ್ಥ್ಯ ಮತ್ತು ನಿನ್ನ ಸೈನ್ಯದ ಮೇಲೆ ಭರವಸವಿಟ್ಟಿರುವೆ.
IRVKN ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ
ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ, ನಿಮ್ಮ ಶೂರರ ರಥಗಳಲ್ಲಿಯೂ ಭರವಸವಿಟ್ಟಿದ್ದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.