Versions
KNV ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.
ERVKN ನಿನ್ನ ಸೈನ್ಯಕ್ಕೆ ರಣರಂಗದ ಸ್ವರವು ಕೇಳಿಸುವದು. ನಿನ್ನ ಕೋಟೆಗಳೆಲ್ಲವೂ ಕೆಡವಲ್ಪಡುವದು. ಬೇತ್ಅರ್ಬೇಲನ್ನು ಶಲ್ಮಾನನು ಕೆಡವಿದಂತೆ ಆಗುವದು. ಆ ಯುದ್ಧದ ಸಮಯದಲ್ಲಿ ತಾಯಿಯು ತನ್ನ ಮಕ್ಕಳೊಂದಿಗೆ ಕೊಲ್ಲಲ್ಪಡುವಳು.
IRVKN ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಮೊಳಗುವುದು.
ಕಾಳಗದ ದಿನದಲ್ಲಿ ಶಲ್ಮಾನನು ತಾಯಿ ಮತ್ತು ಮಕ್ಕಳನ್ನು ಒಟ್ಟಿಗೆ ಬಂಡೆಗೆ ಅಪ್ಪಳಿಸಲ್ಪಡುವುದು.
ಬೇತ್ ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.