Versions
KNV ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ERVKN ಆ ದಿನದಲ್ಲಿ ಬೇತೇಲು ನಿನಗೆ ಆ ದುರ್ಗತಿಯನ್ನು ತರುವದು. ಯಾಕೆಂದರೆ ನೀನು ಅನೇಕ ಕೆಟ್ಟಕಾರ್ಯಗಳನ್ನು ಮಾಡಿರುವೆ. ಅದು ಪ್ರಾರಂಭವಾದಾಗ ಇಸ್ರೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.
IRVKN ನಿಮ್ಮ ದುಷ್ಟತನವು ಬಹಳವಾಗಿರುವುದರಿಂದ ಬೇತೇಲು ಇಂಥ ದುರ್ಗತಿಯನ್ನು ನಿಮಗೆ ತರುವುದು;
ಬೆಳಗಾಗುವುದರೊಳಗೆ ಇಸ್ರಾಯೇಲಿನ ರಾಜನು ತೀರಾ ಹಾಳಾಗುವನು. PE