Versions
KNV ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
ERVKN ಈಗ ಇಸ್ರೇಲರು ಹೇಳುವದೇನೆಂದರೆ, “ನಮಗೆ ರಾಜನಿಲ್ಲ, ನಾವು ಯೆಹೋವನನ್ನು ಗೌರವಿಸುವದಿಲ್ಲ. ಆತನ ಅರಸನು ನಮಗೇನೂ ಮಾಡಲು ಸಾಧ್ಯವಿಲ್ಲ.”
IRVKN “ನಮಗೆ ರಾಜನೇ ಇಲ್ಲ; ನಾವು ಯೆಹೋವನಲ್ಲಿ ಭಯಭಕ್ತಿಯಿಟ್ಟವರಲ್ಲ.
ರಾಜನಾದರೋ ನಮಗಾಗಿ ಏನು ಮಾಡಿಯಾನು?” ಎಂದು ಈಗ ಅವರು ಅಂದುಕೊಳ್ಳಬೇಕಾಯಿತು.