Bible Versions
Bible Books

Hosea 2:2 (LXXEN) English version of the Septuagint Bible

Versions

KNV   ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
ERVKN   “ನಿಮ್ಮ ತಾಯಿಯೊಂದಿಗೆ ವಾದಿಸಿರಿ. ಯಾಕೆಂದರೆ ಆಕೆ ನನ್ನ ಹೆಂಡತಿಯಲ್ಲ. ನಾನು ಆಕೆಯ ಗಂಡನಲ್ಲ. ವೇಶ್ಯೆಯ ಹಾಗೆ ಆಕೆ ವರ್ತಿಸುವದನ್ನು ನಿಲ್ಲಿಸು ಎಂದು ಹೇಳಿರಿ. ಆಕೆಯ ಸ್ತನಗಳ ಮಧ್ಯದಿಂದ ಆಕೆಯ ಮಿಂಡರನ್ನು ತೆಗೆದುಹಾಕಲು ಹೇಳಿರಿ.
IRVKN   {ಇಸ್ರಾಯೇಲಿನ ಪತಿದ್ರೋಹ} PS “ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ.
ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us