Bible Versions
Bible Books

Hosea 2:9 (LXXEN) English version of the Septuagint Bible

Versions

KNV   ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
ERVKN   ಆದುದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.
IRVKN   ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು,
ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us