Bible Versions
Bible Books

Hosea 4:10 (LXXEN) English version of the Septuagint Bible

Versions

KNV   ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
ERVKN   ಅವರು ತಿನ್ನುವರು ಆದರೆ ಅವರು ತೃಪ್ತಿ ಹೊಂದುವದಿಲ್ಲ. ಅವರು ಲೈಂಗಿಕಪಾಪ ಮಾಡುವರು ಆದರೆ ಅವರಿಗೆ ಮಕ್ಕಳಾಗುವದಿಲ್ಲ. ಕಾರಣವೇನೆಂದರೆ ಅವರು ಯಹೋವನನ್ನು ತೊರೆದು ವೇಶ್ಯೆಯರಂತೆ ವರ್ತಿಸಿದರು.
IRVKN   ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು;
ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us