Versions
KNV ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ERVKN “ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದುದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದುದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.
IRVKN ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ;
ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು.
ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.