Bible Versions
Bible Books

Hosea 7:9 (LXXEN) English version of the Septuagint Bible

Versions

KNV   ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
ERVKN   ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಗೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.
IRVKN   ಅನ್ಯರು ಅದರ ಶಕ್ತಿಯನ್ನು ಹೀರಿಬಿಟ್ಟಿದ್ದರೂ ಅದಕ್ಕೆ ತಿಳಿಯದು;
ಅದರ ತಲೆಯ ಮೇಲೆ ಅಲ್ಲಲ್ಲಿ ನೆರೆಯು ಕಾಣಿಸಿದರೂ ಅದಕ್ಕೆ ಗೊತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us