Versions
KNV ಇಸ್ರಾಯೇಲು ನುಂಗಲ್ಪಟ್ಟಿದೆ; ಅವರು ಅನ್ಯಜನಾಂಗಗಳಲ್ಲಿ ಮೆಚ್ಚಿಕೆಯಿಲ್ಲದ ಪಾತ್ರೆಯ ಹಾಗೆ ಇದ್ದಾರೆ.
ERVKN ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.
IRVKN ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.