Bible Versions
Bible Books

Hosea 9:1 (LXXEN) English version of the Septuagint Bible

Versions

KNV   ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
ERVKN   ಇಸ್ರೇಲೇ, ಇತರ ಜನಾಂಗಗಳವರಂತೆ ಹಬ್ಬವನ್ನು ಆಚರಿಸಬೇಡ, ಉಲ್ಲಾಸಗೊಳ್ಳಬೇಡ. ನೀನು ವೇಶ್ಯೆಯಂತೆ ವರ್ತಿಸಿ ನಿನ್ನ ದೇವರನ್ನು ತೊರೆದು ಬಿಟ್ಟೆ. ಪ್ರತಿಯೊಂದು ಕಣದ ಮೇಲೆ ಲೈಂಗಿಕ ಪಾಪವನ್ನು ನಡೆಸಿದಿ.
IRVKN   {ಇಸ್ರಾಯೇಲರಿಗೆ ದಂಡನೆ} PS ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ.
ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ;
ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us