Bible Versions
Bible Books

Isaiah 14:19 (LXXEN) English version of the Septuagint Bible

Versions

KNV   ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
ERVKN   ಆದರೆ ದುಷ್ಟ ಅರಸನಾದ ನೀನು ನಿನ್ನ ಸಮಾಧಿಯಿಂದ ತೆಗೆದುಹಾಕಲ್ಪಟ್ಟಿರುವೆ. ಮರದಿಂದ ಬೇರ್ಪಡಿಸಿದ ಕೊಂಬೆಯಂತೆ ನೀನಿರುವೆ. ಯುದ್ಧದಲ್ಲಿ ಸತ್ತ ಸೈನಿಕನಂತೆ ನೀನಿರುವೆ. ಬೇರೆ ಸೈನಿಕರು ಅವನ ಮೇಲೆ ನಡೆದಾಡುವರು. ಈಗ ನೀನು ಸಾಧಾರಣ ಹೆಣದಂತೆ ಇರುವೆ. ಸಮಾಧಿಯ ಬಟ್ಟೆಗಳಿಂದ ನೀನು ಸುತ್ತಲ್ಪಟ್ಟಿರುವೆ.
IRVKN   ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ;
ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us