Versions
KNV ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಯೆಹೋವನು ಹೇಳುವದೇನೆಂದರೆ: “ನಾನು ಬಾಬಿಲೋನನ್ನು ಪ್ರಾಣಿಗಳ ವಾಸಸ್ಥಳವನ್ನಾಗಿ ಬದಲಾಯಿಸುವೆನು. ಆ ಸ್ಥಳವು ಜವುಗು ನೆಲವಾಗಿರುವುದು. ‘ನಾಶನವೆಂಬ ಪೊರಕೆಯಿಂದ’ ಅದನ್ನು ಗುಡಿಸುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN “ನಾನು ಆ ಪ್ರದೇಶವನ್ನು ಜವುಗು ನೆಲವನ್ನಾಗಿಯೂ, ಗೂಬೆಗಳ ಸೊತ್ತನ್ನಾಗಿಯೂ ಮಾಡುವೆನು.
ನಾಶವೆಂಬ ಬರಲಿನಿಂದ ಗುಡಿಸಿಬಿಡುವೆನು” ಎಂದು ಸೇನಾಧೀಶ್ವರನಾದ ಯೆಹೋವನು ಹೇಳುತ್ತಾನೆ. PS