Versions
KNV ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
ERVKN ಸರ್ವಶಕ್ತನಾದ ಯೆಹೋವನ ಈ ಸಂಕಲ್ಪವನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಜನರನ್ನು ದಂಡಿಸಲು ಆತನು ಕೈಮೇಲೆತ್ತಿದಾಗ ಯಾರೂ ಆತನನ್ನು ತಡೆಯಲಾರರು.
IRVKN ಏಕೆಂದರೆ ಸೇನಾಧೀಶ್ವರನಾದ ಯೆಹೋವನು ಉದ್ದೇಶಿಸಿದ್ದಾನೆ, ಅದನ್ನು ಯಾರು ವ್ಯರ್ಥಪಡಿಸುವರು? ಆತನ ಕೈ ಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು?” ಎಂಬುದೇ. PS