Bible Versions
Bible Books

Isaiah 14:29 (LXXEN) English version of the Septuagint Bible

Versions

KNV   ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ERVKN   ಫಿಲಿಷ್ಟಿಯ ದೇಶವೇ, ನಿನ್ನನ್ನು ಹೊಡೆದ ಅರಸನು ಸತ್ತದ್ದಕ್ಕಾಗಿ ನೀನು ಸಂತೋಷಗೊಂಡಿರುವೆ. ಆದರೆ ನೀನು ಸಂತೋಷಗೊಳ್ಳಬಾರದು. ಅವನ ರಾಜ್ಯಭಾರವು ಅಂತ್ಯವಾಯಿತು ಎಂಬುದು ಸತ್ಯ. ಆದರೆ ಅರಸನ ಮಗನು ರಾಜ್ಯವಾಳುವನು. ಒಂದು ಹಾವು ಇನ್ನೊಂದು ಭಯಂಕರ ಹಾವನ್ನು ಹೆರುವಂತೆ ಅದು ಇರುವದು. ಹೊಸ ಅರಸನು ನಿಮಗೆ ವೇಗವಾದ ಮತ್ತು ಅಪಾಯಕರವಾದ ಹಾವಾಗುವನು.
IRVKN   ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ;
ಏಕೆಂದರೆ ನಾಗರ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಸಂತತಿಯು ಹಾರುವ ಸರ್ಪವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us