Versions
KNV ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ERVKN ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು, ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.
IRVKN ಹೀಗಿರಲು ಜನಾಂಗಗಳ ರಾಯಭಾರಿಗಳಿಗೆ ಏನು ಉತ್ತರ ಕೊಡಬೇಕೆಂದರೆ
ಯೆಹೋವನು ಚೀಯೋನನ್ನು ಸ್ಥಾಪಿಸಿದ್ದಾನೆ, ಬಾಧೆಪಟ್ಟ ಆತನ ಜನರು ಅದನ್ನು ಆಶ್ರಯಿಸಿಕೊಳ್ಳುವರು ಎಂಬುದೇ. PE