Bible Versions
Bible Books

Isaiah 16:11 (LXXEN) English version of the Septuagint Bible

Versions

KNV   ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್‌ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
ERVKN   ನಾನು ಮೋವಾಬಿಗಾಗಿ ತುಂಬಾ ದುಃಖದಲ್ಲಿದ್ದೇನೆ. ನಾನು ಕೀರ್‌ಹೆರೆಸಿಗಾಗಿಯೂ ತುಂಬಾ ದುಃಖದಲ್ಲಿದ್ದೇನೆ. ನಗರಗಳಿಗಾಗಿ ನಾನು ಬಹಳವಾಗಿ ದುಃಖದಲ್ಲಿದ್ದೇನೆ.
IRVKN   ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us