Bible Versions
Bible Books

Isaiah 16:4 (LXXEN) English version of the Septuagint Bible

Versions

KNV   ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
ERVKN   ತಮ್ಮ ಮನೆಯನ್ನು ಬಿಟ್ಟುಹೋಗುವಂತೆ ಮೋವಾಬಿನ ಜನರನ್ನು ಬಲವಂತ ಮಾಡಲಾಯಿತು. ಆದುದರಿಂದ ಅವರು ನಿಮ್ಮ ದೇಶದಲ್ಲಿ ವಾಸಿಸಲಿ. ಶತ್ರುಗಳ ಕೈಗೆ ಸಿಗದಂತೆ ಅವರನ್ನು ಅಡಗಿಸಿಡಿರಿ” ಎಂದು ಹೇಳುವರು. ದರೋಡೆಯು ನಿಂತುಹೋಗುವದು. ಶತ್ರುಗಳು ಸೋಲಿಸಲ್ಪಡುವರು. ಇತರರಿಗೆ ಕೇಡುಮಾಡುವವರು ದೇಶವನ್ನು ಬಿಟ್ಟುಹೋಗುವರು.
IRVKN   ನಿಮ್ಮ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ; ಮೋವಾಬ್ಯರು ಬಲತ್ಕಾರಿಗಳಿಗೆ ವಶವಾಗದ ಹಾಗೆ ಆಶ್ರಯವಾಗಿರಿ.
ಹಿಂಸಿಸುವವರು ನಿಮ್ಮ ದೇಶದಿಂದ ನಿರ್ಮುಲವಾಗುವರು,
ನಾಶನವು ನಿಂತುಹೋಗುವುದು.
ಪೀಡಿಸುವವರು ನಿಮ್ಮ ದೇಶದಿಂದ ನಿರ್ಮೂಲರಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us