Bible Versions
Bible Books

Isaiah 16:9 (LXXEN) English version of the Septuagint Bible

Versions

KNV   ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
ERVKN   ದ್ರಾಕ್ಷಾಫಲವು ನಾಶವಾಗಿರುವದಕ್ಕಾಗಿ ನಾನು ಯೆಜ್ಜೇರ್ ಮತ್ತು ಸಿಬ್ಮದವರೊಂದಿಗೆ ಅಳುವೆನು. ಸುಗ್ಗಿ ಇಲ್ಲದಿರುವದಕ್ಕಾಗಿ ನಾನು ಹೆಷ್ಬೋನ್ ಮತ್ತು ಎಲೆಯಾಲೆಯ ಜನರೊಂದಿಗೆ ಅಳುವೆನು. ಬೇಸಿಗೆ ಕಾಲದ ಹಣ್ಣುಗಳಿರದು; ಹರ್ಷಧ್ವನಿಯೂ ಇರದು.
IRVKN   ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು.
ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು.
ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us