Versions
KNV ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ERVKN This verse may not be a part of this translation
IRVKN ಅವರು ಭಯದಿಂದ ತಮ್ಮ ಭರವಸೆಯನ್ನು ಕಳೆದುಕೊಳ್ಳುವರು. ಅವರ ಪ್ರಧಾನರು ಹೆದರಿ ಧ್ವಜಸ್ಥಾನದಿಂದ ದಿಕ್ಕಾಪಾಲಾಗುವರು”
ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವನ ನುಡಿ ಇದೇ. PE