Bible Versions
Bible Books

Isaiah 37:2 (LXXEN) English version of the Septuagint Bible

Versions

KNV   ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್‌, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು.
ERVKN   ಹಿಜ್ಕೀಯನು ಅರಮನೆಯ ಅಡಳಿತಗಾರನಾದ ಎಲ್ಯಾಕೀಮನನ್ನು, ಕಾರ್ಯದರ್ಶಿಯಾದ ಶೆಬ್ನನನ್ನು ಯಾಜಕರ ಹಿರಿಯರೊಂದಿಗೆ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಕಳುಹಿಸಿದನು. ಇವರು ತಮ್ಮ ಮನಸ್ಸಿನ ದುಗುಡವನ್ನು ಪ್ರದರ್ಶಿಸುವಂತೆ ಶೋಕವಸ್ತ್ರಗಳನ್ನು ಧರಿಸಿದ್ದರು.
IRVKN   ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಹೀಗೆ ಹೇಳಿರಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us