Bible Versions
Bible Books

Isaiah 37:20 (LXXEN) English version of the Septuagint Bible

Versions

KNV   ಹೀಗಿರುವದರಿಂದ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ERVKN   ಆದರೆ ನೀನು ನಮ್ಮ ದೇವರಾದ ಯೆಹೋವನು. ಆದುದರಿಂದ ದಯಮಾಡಿ ನಮ್ಮನ್ನು ಅಶ್ಶೂರದ ಅರಸನ ಕೈಯಿಂದ ರಕ್ಷಿಸು. ಆಗ ಭೂಮಿಯ ಎಲ್ಲಾ ರಾಜ್ಯಗಳೂ ಯೆಹೋವನಾದ ನೀನೇ ದೇವರೆಂದು ತಿಳಿದುಕೊಳ್ಳುವವು.”
IRVKN   ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us