Bible Versions
Bible Books

Isaiah 37:30 (LXXEN) English version of the Septuagint Bible

Versions

KNV   ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
ERVKN   ಆಗ ಯೆಹೋವನು ಹಿಜ್ಕೀಯನಿಗೆ, “ಈ ಮಾತುಗಳೆಲ್ಲಾ ಸತ್ಯವೆಂಬುದಕ್ಕೆ ನಿನಗೊಂದು ಗುರುತನ್ನು ಕೊಡುತ್ತೇನೆ. ಬೀಜ ಬಿತ್ತಲು ನಿನಗೆ ಸಾಧ್ಯವಿರಲಿಲ್ಲ. ಆದುದರಿಂದ ವರ್ಷದಲ್ಲಿ ಕೂಳೆಬೆಳೆಯನ್ನೂ ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ನೀನು ಊಟಮಾಡುವೆ. ಆದರೆ ಮೂರನೆಯ ವರ್ಷದಲ್ಲಿ ನೀನೇ ಬಿತ್ತಿದ ಬೀಜದಲ್ಲಿ ಬೆಳೆದ ಬೆಳೆಯನ್ನು ಊಟಮಾಡುವೆ. ಬೆಳೆಯಿಂದ ನಿನಗೆ ಬೇಕಾದಷ್ಟು ಆಹಾರ ಸಂಗ್ರಹವಾಗುವದು. ನೀನು ದ್ರಾಕ್ಷಾಲತೆಗಳನ್ನು ನೆಟ್ಟು ಅದರ ಫಲಗಳನ್ನು ತಿನ್ನುವೆ.
IRVKN   ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us