Bible Versions
Bible Books

Isaiah 45:8 (LXXEN) English version of the Septuagint Bible

Versions

KNV   ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ERVKN   ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ. ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ. ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”
IRVKN   ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು.
ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ,
ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us