Versions
KNV ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
ERVKN ಕೇಳಿರಿ, ಉತ್ತರ ದಿಕ್ಕಿನಿಂದ ಘರುತ್ತಿರುವ ಮಹಾಧಬನಿಯನುಐ! ಇದು ಯೆಹೂದದ ನಗರಗಳನುಐ ನಾಶಮಾಡುತ್ತದೆ. ಯೆಹೂದವು ಒಂದು ಘರಿದಾದ ಮರಳುಗಾಡಾಗುವದು. ನರಿಗಳ ನಿವಾಸವಾಗುವುದು.
IRVKN ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.