Versions
KNV ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ERVKN ಙೇರೆ ಜನಾಂಗದವರು ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಙೆದರುಗಂಘಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನುಐ ಹೊತ್ತುಕೊಂಡು ಹೋಗಙೇಕು. ಆದುದರಿಂದ ಆ ವಿಗ್ರಹಗಳಿಗೆ ಹೆದರಙೇಡಿರಿ. ಅವು ನಿಮಗೆ ಕೇಡನುಐ ಮಾಡಲಾರವು; ಸಹಾಯವನೂಐ ಮಾಡಲಾರವು.”
IRVKN ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು;
ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ