Bible Versions
Bible Books

Jeremiah 2:21 (LXXEN) English version of the Septuagint Bible

Versions

KNV   ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ERVKN   ಯೆಹೂದವೇ, ನಾನು ನಿನಐನುಐ ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನುಐ ಫಲಿಸುವ ಙೇರೆ ದ್ರಾಕ್ಷಿಯ ಘಳ್ಳಿಯಾದದ್ದು ಹೇಗೆ?
IRVKN   “ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷಿಬಳ್ಳಿಯ ಕೆಟ್ಟರೆಂಬೆಗಳಂತೆ ಆಗಲು ಕಾರಣವೇನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us