Versions
KNV ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ERVKN (ಯೆಹೂದದ ರಾಜನಾದ ಚಿದ್ಕೀಯನು ಯೆರೆಮೀಯನನುಐ ಆ ಕಾರಾಗೃಹದಲ್ಲಿಟ್ಟಿದ್ದನು. ಯೆರೆಮೀಯನು ಪ್ರವಾದಿಸಿದ ವಿಷಯಗಳನುಐ ಚಿದ್ಕೀಯನು ಮೆಚ್ಚಿಕೊಂಡಿರಲಿಲ್ಲ. ಯೆರೆಮೀಯನು ಹೇಳಿದ್ದೇನೆಂದರೆ: “ಯೆಹೋವನು ಇಂತೆನುಐತ್ತಾನೆ: ‘ನಾನು ತಕ್ಷಣವೇ ಜೆರುಸಲೇಮ್ ನಗರವನುಐ ಙಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ನೆಘೂಕದೆಐಚ್ಚರನು ಈ ನಗರವನುಐ ಸಾಬಊನಪಡಿಸಿಕೊಳ್ಳುವನು.
IRVKN ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.